Home Bibles ☰ Books ಯೋಬ 41:8 · ಕನ್ನಡ ಬೈಬಲ್
ಯೋಬ 41:8 · ಕನ್ನಡ ಬೈಬಲ್

ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.

Cross references

1 ಅರಸುಗಳು 20:11

ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.

2 ಅರಸುಗಳು 10:4

ಆದರೆ ಅವರು ಬಹಳವಾಗಿ ಭಯಪಟ್ಟು--ಇಗೋ, ಇಬ್ಬರು ಅರಸು ಗಳು ಅವನ ಮುಂದೆ ನಿಲ್ಲಲಾರದೆ ಹೋದರು; ನಾವು ನಿಲ್ಲುವದು ಹೇಗೆ ಅಂದರು.

ಲೂಕ 14:31

ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?

Interlinear

Choose Theme