Home Bibles ಯೋಬ 8:11 · ಕನ್ನಡ ಬೈಬಲ್
ಯೋಬ 8:11 · ಕನ್ನಡ ಬೈಬಲ್

ಕೆಸರಿಲ್ಲದೆ ಆಪು ಬೆಳೆಯುವದೋ? ನೀರಿಲ್ಲದೆ ಜಂಬು ಬೆಳೆಯುವದೋ?

Cross references

ನಿರ್ಗಮಕಾಂಡ 2:3

ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು.

ಯೆಶಾಯ 19:5

ಇದಲ್ಲದೆ ಸಮುದ್ರದ ಕಡೆಯಿಂದ ನೀರು ಬತ್ತಿ ಹೋಗುವದು; ನದಿಗಳು ಇಂಗಿ ಒಣಗುವವು.

ಯೆಶಾಯ 19:6

ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.

Interlinear

Choose Theme