Home Bibles ☰ Books ಯೋಬ 8:14 · ಕನ್ನಡ ಬೈಬಲ್
ಯೋಬ 8:14 · ಕನ್ನಡ ಬೈಬಲ್

ಅವನ ನಿರೀಕ್ಷೆಯು ಕತ್ತರಿಸಲ್ಪಡುತ್ತದೆ; ಅವನ ಭರವಸವು ಜೇಡರ ಹುಳದ ಮನೆಯೇ.

Cross references

ಯೆಶಾಯ 59:5

ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.

Interlinear

Choose Theme