Home Bibles ☰ Books ಯೋವೇಲ 1:17 · ಕನ್ನಡ ಬೈಬಲ್
ಯೋವೇಲ 1:17 · ಕನ್ನಡ ಬೈಬಲ್

ಬೀಜವು ಅವರ ಹೆಂಟೆಗಳ ಕೆಳಗೆ ಕೆಟ್ಟುಹೋಗಿದೆ; ಉಗ್ರಾಣಗಳು ನಾಶವಾಗಿವೆ; ಕಣಜಗಳು ಕೆಡವಲ್ಪ ಟ್ಟಿವೆ; ಧಾನ್ಯವು ಒಣಗಿದೆ.

Cross references

ಆದಿಕಾಂಡ 23:16

ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.

ಯೆಶಾಯ 17:10

ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ.

Interlinear

Choose Theme