Home Bibles ☰ Books ಯೋವೇಲ 3:21 · ಕನ್ನಡ ಬೈಬಲ್
ಯೋವೇಲ 3:21 · ಕನ್ನಡ ಬೈಬಲ್

ನಾನು ಕ್ಷಮಿಸದೆ ಇದ್ದ ಅವರ ರಕ್ತಾಪರಾಧವನ್ನು ಕ್ಷಮಿಸುವೆನು, ಕರ್ತನು ಚೀಯೋನಿನಲ್ಲಿ ವಾಸವಾಗಿರುತ್ತಾನೆ.

Cross references

ಯೆಶಾಯ 4:4

ಕರ್ತನು ನ್ಯಾಯತೀರ್ಪಿನ ಆತ್ಮದಿಂದಲೂ ದಹಿಸುವ ಆತ್ಮದಿಂದಲೂ ಚೀಯೋನಿನ ಕುಮಾರ್ತೆ ಯರ ಕಲ್ಮಷವನ್ನು ತೊಳೆದು ಯೆರೂಸಲೇಮಿನ ಮಧ್ಯ ದಲ್ಲಿರುವ ರಕ್ತವನ್ನು ಶುದ್ಧೀಕರಿಸುವನು.

ಯೆಹೆಜ್ಕೇಲ 36:25

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.

ಯೆಹೆಜ್ಕೇಲ 36:29

ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.

ಯೆಹೆಜ್ಕೇಲ 48:35

ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.

ಯೋವೇಲ 3:17

ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

ಮತ್ತಾಯ 27:25

ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.

ಪ್ರಕಟನೆ 21:3

ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ

Interlinear

Choose Theme