Home Bibles ಯೋಹಾನ 1:2 · ಕನ್ನಡ ಬೈಬಲ್
ಯೋಹಾನ 1:2 · ಕನ್ನಡ ಬೈಬಲ್

ಆತನೇ ಆದಿಯಲ್ಲಿ ದೇವರೊಂದಿಗೆ ಇದ್ದನು.

Cross references

ಯೆರೆಮಿಯ 20:9

ಈ ಪಟ್ಟಣದಲ್ಲಿ ನಿಲ್ಲು ವವನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಸಾಯುವನು; ಆದರೆ ಹೊರಗೆ ಹೋಗಿ ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರು ವವನು ಬದುಕುವನು;

ಯೋಹಾನ 1:1

ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.

Interlinear

Choose Theme