Home Bibles ಯೋಹಾನ 1:35 · ಕನ್ನಡ ಬೈಬಲ್
ಯೋಹಾನ 1:35 · ಕನ್ನಡ ಬೈಬಲ್

ಮಾರನೆಯ ದಿನ ತಿರಿಗಿ ಯೋಹಾನನೂ ಅವನ ಶಿಷ್ಯರಲ್ಲಿ ಇಬ್ಬರೂ ನಿಂತುಕೊಂಡಿದ್ದರು.

Cross references

ಮಲಾಕಿ 3:16

ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.

ಯೋಹಾನ 3:25

ತರುವಾಯ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಯೆಹೂದ್ಯರಿಗೂ ಮಧ್ಯದಲ್ಲಿ ಶುದ್ಧೀಕರಣದ ವಿಷಯವಾಗಿ ವಿವಾದ ಉಂಟಾಯಿತು.

Interlinear

Choose Theme