ಯೋಹಾನ 10:23 · ಕನ್ನಡ ಬೈಬಲ್
ಯೇಸು ದೇವಾಲಯದಲ್ಲಿ ಸೊಲೊಮೋನನ ದ್ವಾರಾಂಗಳ ದೊಳಗೆ ತಿರುಗಾಡುತ್ತಿದ್ದನು;
Cross references
ಅಪೋಸ್ತಲರ ಕೃತ್ಯಗಳು 3:11
ಸ್ವಸ್ಥನಾದ ಆ ಕುಂಟನು ಪೇತ್ರನನ್ನೂ ಯೋಹಾನ ನನ್ನೂ ಅಂಟಿಕೊಂಡಿದ್ದಾಗ ಜನರೆಲ್ಲರೂ ಕೂಡಿ ಅವರ ಬಳಿಗೆ ಅತ್ಯಾಶ್ಚರ್ಯದಿಂದ ಸೊಲೊಮೋನನದೆಂದು ಕರೆಯಲ್ಪಟ್ಟ ದ್ವಾರಾಂಗಳದೊಳಕ್ಕೆ ಓಡಿ ಬಂದರು.
ಅಪೋಸ್ತಲರ ಕೃತ್ಯಗಳು 5:12
ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.)