Home Bibles ಯೋಹಾನ 11:13 · ಕನ್ನಡ ಬೈಬಲ್
ಯೋಹಾನ 11:13 · ಕನ್ನಡ ಬೈಬಲ್

ಆದರೆ ಯೇಸು ಅವನ ಮರಣದ ವಿಷಯವಾಗಿ ಹೇಳಿದ್ದನು; ಆದರೆ ಅವರು ನಿದ್ರೆಯಲ್ಲಿಯ ವಿಶ್ರಾಂತಿ ಕುರಿತು ಆತನು ಹೇಳಿದ ನೆಂದು ಯೋಚಿಸಿದರು.

Cross references

ಮತ್ತಾಯ 9:24

ಅವರಿಗೆ--ಸ್ಥಳ ಬಿಡಿರಿ; ಯಾಕಂದರೆ ಹುಡುಗಿಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ ಅಂದನು. ಅದಕ್ಕವರು ಆತನನ್ನು ಹಾಸ್ಯ ಮಾಡಿ ನಕ್ಕರು.

Interlinear

Choose Theme