Home Bibles ☰ Books ಯೋಹಾನ 11:29 · ಕನ್ನಡ ಬೈಬಲ್
ಯೋಹಾನ 11:29 · ಕನ್ನಡ ಬೈಬಲ್

ಆಕೆಯು ಇದನ್ನು ಕೇಳಿದ ಕೂಡಲೆ ತಟ್ಟನೆ ಎದ್ದು ಆತನ ಬಳಿಗೆ ಬಂದಳು.

Cross references

ಕೀರ್ತನೆಗಳು 27:8

ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.

ಕೀರ್ತನೆಗಳು 119:59

ನನ್ನ ಮಾರ್ಗಗಳನ್ನು ಯೋಚಿಸಿಕೊಂಡು ನಿನ್ನ ಸಾಕ್ಷಿಗಳ ಕಡೆಗೆ ನನ್ನ ಪಾದ ಗಳನ್ನು ತಿರುಗಿಸಿದ್ದೇನೆ.

ಸಾಮೇತಿಗಳು 15:23

ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!

ಸಾಮೇತಿಗಳು 27:17

ಕಬ್ಬಿಣವು ಕಬ್ಬಿಣವನ್ನು ಹದಮಾಡುತ್ತದೆ; ಹಾಗೆಯೇ ಒಬ್ಬನು ತನ್ನ ಸ್ನೇಹಿತನ ಬುದ್ಧಿಯನ್ನು ಚುರುಕು ಮಾಡುತ್ತಾನೆ.

ಪರಮಗೀತ 3:1

ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.

Interlinear

Choose Theme