Home Bibles ☰ Books ಯೋಹಾನ 11:46 · ಕನ್ನಡ ಬೈಬಲ್
ಯೋಹಾನ 11:46 · ಕನ್ನಡ ಬೈಬಲ್

ಆದರೆ ಅವರಲ್ಲಿ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದವುಗಳನ್ನು ಅವರಿಗೆ ಹೇಳಿದರು.

Cross references

ಲೂಕ 16:30

ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.

ಯೋಹಾನ 5:15

ಆಗ ಅವನು ಹೊರಟು ಹೋಗಿ ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯ ರಿಗೆ ತಿಳಿಸಿದನು.

ಯೋಹಾನ 9:13

ಮೊದಲು ಕುರುಡನಾಗಿದ್ದವನನ್ನು ಅವರು ಫರಿಸಾ ಯರ ಬಳಿಗೆ ಕರೆದುಕೊಂಡು ಬಂದರು.

ಯೋಹಾನ 12:37

ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ.

ಅಪೋಸ್ತಲರ ಕೃತ್ಯಗಳು 5:25

ಆಗ ಒಬ್ಬನು ಬಂದು ಅವರಿಗೆ--ಇಗೋ, ನೀವು ಸೆರೆಯ ಲ್ಲಿಟ್ಟಿದ್ದ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ ಎಂದು ಹೇಳಿ ದನು.

Interlinear

Choose Theme