Home Bibles ಯೋಹಾನ 11:56 · ಕನ್ನಡ ಬೈಬಲ್
ಯೋಹಾನ 11:56 · ಕನ್ನಡ ಬೈಬಲ್

ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.

Cross references

ಯೋಹಾನ 7:11

ಆಗ ಯೆಹೂದ್ಯರು ಆ ಹಬ್ಬದಲ್ಲಿ ಆತನನ್ನು ಹುಡುಕಿ--ಆತನು ಎಲ್ಲಿದ್ದಾನೆ ಅಂದರು.

ಯೋಹಾನ 11:7

ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.

Interlinear

Choose Theme