Home Bibles ಯೋಹಾನ 11:7 · ಕನ್ನಡ ಬೈಬಲ್
ಯೋಹಾನ 11:7 · ಕನ್ನಡ ಬೈಬಲ್

ತರುವಾಯ ಆತನು ತನ್ನ ಶಿಷ್ಯರಿಗೆ--ನಾವು ತಿರಿಗಿ ಯೂದಾಯಕ್ಕೆ ಹೋಗೋಣ ಅಂದನು.

Cross references

ಲೂಕ 9:51

ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು

ಯೋಹಾನ 10:40

ಯೋಹಾನನು ಮೊದಲು ಬಾಪ್ತಿಸ್ಮ ಮಾಡಿಸುತ್ತಿದ್ದ ಸ್ಥಳವಾದ ಯೊರ್ದನಿನ ಆಚೆಗೆ ತಿರಿಗಿಹೋಗಿ ಅಲ್ಲಿ ವಾಸಿಸಿದನು.

ಅಪೋಸ್ತಲರ ಕೃತ್ಯಗಳು 15:36

ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 20:22

ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.

Interlinear

Choose Theme