Home Bibles ಯೋಹಾನ 12:9 · ಕನ್ನಡ ಬೈಬಲ್
ಯೋಹಾನ 12:9 · ಕನ್ನಡ ಬೈಬಲ್

ಆದಕಾರಣ ಯೇಸು ಅಲ್ಲಿದ್ದಾನೆಂದು ಯೆಹೂದ್ಯ ರಲ್ಲಿ ಬಹಳ ಜನರು ತಿಳಿದು ಆತನನ್ನು ಮಾತ್ರವಲ್ಲದೆ ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ನೋಡುವದಕ್ಕಾಗಿ ಬಂದರು.

Cross references

ಯೋಹಾನ 11:43

ಆತನು ಹೀಗೆ ಮಾತನಾಡಿದ ಮೇಲೆ--ಲಾಜರನೇ, ಹೊರಗೆ ಬಾ ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.

ಅಪೋಸ್ತಲರ ಕೃತ್ಯಗಳು 3:10

ದೇವಾಲಯದ ಸುಂದರ ವೆಂಬ ಬಾಗಲಿನಲ್ಲಿ ಭಿಕ್ಷೆಗಾಗಿ ಕೂತುಕೊಂಡಿದ್ದವನು ಇವನೇ ಎಂದು ಅವರು ತಿಳಿದುಕೊಂಡರು; ಹಾಗೆ ಅವನಿಗೆ ಸಂಭವಿಸಿದ್ದಕ್ಕಾಗಿ ಅವರು ಆಶ್ಚರ್ಯದಿಂದಲೂ ವಿಸ್ಮಯದಿಂದಲೂ ತುಂಬಿದವರಾದರು.

ಅಪೋಸ್ತಲರ ಕೃತ್ಯಗಳು 4:14

ಸ್ವಸ್ಥನಾದವನು ಅವರೊಂದಿಗೆ ನಿಂತಿರುವದನ್ನು ನೋಡಿ ಅದಕ್ಕೆ ವಿರೋಧವಾಗಿ ಏನೂ ಮಾತನಾಡ ಲಾರದೆ ಇದ್ದರು.

Interlinear

Choose Theme