Home Bibles ಯೋಹಾನ 13:22 · ಕನ್ನಡ ಬೈಬಲ್
ಯೋಹಾನ 13:22 · ಕನ್ನಡ ಬೈಬಲ್

ಆಗ ಶಿಷ್ಯರು ಅನುಮಾನದಿಂದ ಈತನು ಯಾರನ್ನು ಕುರಿತು ಹೇಳಿದನೆಂದು ಒಬ್ಬರನೊಬ್ಬರು ನೋಡಿದರು.

Cross references

ಆದಿಕಾಂಡ 42:1

ಐಗುಪ್ತದಲ್ಲಿ ಧಾನ್ಯ ಉಂಟೆಂದುಯಾಕೋಬನು ತಿಳಿದಾಗ ಅವನು ತನ್ನ ಕುಮಾರರಿಗೆನೀವು ಒಬ್ಬರನ್ನೊಬ್ಬರು ನೋಡಿಕೊಳ್ಳು ವದೇನು ಅಂದನು.

ಮತ್ತಾಯ 26:22

ಆಗ ಅವರು ಬಹಳ ದುಃಖಪಟ್ಟು--ಕರ್ತನೇ, ಅವನು ನಾನೋ ಎಂದು ಅವರಲ್ಲಿ ಪ್ರತಿಯೊಬ್ಬನು ಆತನನ್ನು ಕೇಳಲಾರಂಭಿಸಿದರು.

ಮಾರ್ಕ 14:19

ಆಗ ಅವರು ದುಃಖಿಸ ಲಾರಂಭಿಸಿ ಒಬ್ಬೊಬ್ಬರಾಗಿ ಆತನಿಗೆ--ಅದು ನಾನೋ? ಮತ್ತು ಇನ್ನೊಬ್ಬನು--ಅದು ನಾನೋ? ಎಂದು ಆತನನ್ನು ಕೇಳಿದರು.

ಲೂಕ 22:23

ಆಗ ಇದನ್ನು ಮಾಡುವದಕ್ಕಿರುವವನು ಯಾವನು ಎಂದು ಅವರು ತಮ್ಮೊಳಗೆ ವಿಚಾರಣೆ ಮಾಡಲಾರಂಭಿಸಿದರು.

Interlinear

Choose Theme