Home Bibles ☰ Books ಯೋಹಾನ 14:29 · ಕನ್ನಡ ಬೈಬಲ್
ಯೋಹಾನ 14:29 · ಕನ್ನಡ ಬೈಬಲ್

ಅದು ನಡೆಯುವಾಗ ನೀವು ನಂಬುವಂತೆ ನಡೆಯು ವದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.

Cross references

ಮತ್ತಾಯ 24:24

ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.

ಯೋಹಾನ 13:19

ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.

ಯೋಹಾನ 16:4

ಆದರೆ ಸಮಯ ಬಂದಾಗ ಇವುಗಳ ವಿಷಯವಾಗಿ ನಾನು ನಿಮಗೆ ಹೇಳಿದ್ದೇನೆಂದು ನೀವು ಜ್ಞಾಪಕಮಾಡಿಕೊಳ್ಳುವಂತೆ ಇವುಗಳನ್ನು ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡಲೇ ಇದ್ದದರಿಂದ ಪ್ರಾರಂಭದಲ್ಲಿ ಇವುಗಳನ್ನು ನಿಮಗೆ ಹೇಳಲಿಲ್ಲ.

Interlinear

Choose Theme