Home Bibles ಯೋಹಾನ 15:17 · ಕನ್ನಡ ಬೈಬಲ್
ಯೋಹಾನ 15:17 · ಕನ್ನಡ ಬೈಬಲ್

ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ.

Cross references

ಯೋಹಾನ 15:12

ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ.

1 ಪೇತ್ರ 2:17

ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.

1 ಯೋಹಾನ 3:14

ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

Interlinear

Choose Theme