Home Bibles ☰ Books ಯೋಹಾನ 16:29 · ಕನ್ನಡ ಬೈಬಲ್
ಯೋಹಾನ 16:29 · ಕನ್ನಡ ಬೈಬಲ್

ಆತನ ಶಿಷ್ಯರು ಆತನಿಗೆ--ಇಗೋ, ಈಗ ನೀನು ಸಾಮ್ಯರೂಪದಲ್ಲಿ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತೀ.

Cross references

ಯೋಹಾನ 16:25

ಇವುಗಳನ್ನು ನಾನು ಸಾಮ್ಯಗಳಿಂದ ನಿಮಗೆ ಹೇಳಿದ್ದೇನೆ; ಆದರೆ ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯ ನಿಮಗೆ ಸ್ಪಷ್ಟವಾಗಿ ತಿಳಿಸುವ ಸಮಯ ಬರುತ್ತದೆ.

Interlinear

Choose Theme