Home Bibles ಯೋಹಾನ 18:21 · ಕನ್ನಡ ಬೈಬಲ್
ಯೋಹಾನ 18:21 · ಕನ್ನಡ ಬೈಬಲ್

ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಅವರಿಗೆ ಏನು ಹೇಳಿದ್ದೇನೆಂದು ಕೇಳಿದವರನ್ನು ವಿಚಾರಿಸು ಇಗೋ, ನಾನು ಹೇಳಿದ್ದು ಅವರಿಗೆ ತಿಳಿ ದದೆ ಅಂದನು.

Cross references

ಮತ್ತಾಯ 26:59

ಆಗ ಪ್ರಧಾನಯಾಜಕರೂ ಹಿರಿಯರೂ ಆಲೋ ಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಆತನನ್ನು ಕೊಲ್ಲಿಸುವಂತೆ ಸುಳ್ಳು ಸಾಕ್ಷಿಗಾಗಿ ಹುಡುಕಿ ದರು.

ಮಾರ್ಕ 14:55

ಪ್ರಧಾನಯಾಜಕರೂ ನ್ಯಾಯಸಭೆಯವ ರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನಿಗೆ ವಿರೋಧವಾಗಿ ಸಾಕ್ಷಿಯನ್ನು ಹುಡುಕಿ ಏನೂ ಕಂಡು ಕೊಳ್ಳಲಿಲ್ಲ.

ಲೂಕ 22:67

ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;

ಅಪೋಸ್ತಲರ ಕೃತ್ಯಗಳು 24:12

ಸಭಾಮಂದಿರಗಳಲ್ಲಾಗಲೀ ಪಟ್ಟಣದಲ್ಲಾಗಲೀ ನಾನು ಯಾವ ಮನುಷ್ಯನ ಕೂಡ ದೇವಾಲಯದಲ್ಲಿ ತರ್ಕಿಸುವದನ್ನಾಗಲೀ ಜನರನ್ನು ಉದ್ರೇಕಗೊಳಿ ಸುವದನ್ನಾಗಲೀ ಅವರು ನೋಡಲಿಲ್ಲ.

ಅಪೋಸ್ತಲರ ಕೃತ್ಯಗಳು 24:18

ಅನೇಕ ವರುಷಗಳಾದ ಮೇಲೆ ನನ್ನ ಜನಾಂಗಕ್ಕೆ ದಾನಗಳನ್ನೂ ಕಾಣಿಕೆಗಳನ್ನೂ ತರುವದಕ್ಕಾಗಿ ನಾನು ಬಂದೆನು.

Interlinear

Choose Theme