ಯೋಹಾನ 18:24 · ಕನ್ನಡ ಬೈಬಲ್
ಅನ್ನನು ಆತನನ್ನು ಕಟ್ಟಿಸಿ ಮಹಾ ಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
Cross references
ಮತ್ತಾಯ 26:57
ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
ಯೋಹಾನ 18:13
ಆತನನ್ನು ಮೊದಲು ಅನ್ನನ ಬಳಿಗೆ ಕರೆದು ಕೊಂಡು ಹೋದರು; ಅವನು ಆ ವರುಷದ ಮಹಾ ಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.