Home Bibles ಯೋಹಾನ 18:9 · ಕನ್ನಡ ಬೈಬಲ್
ಯೋಹಾನ 18:9 · ಕನ್ನಡ ಬೈಬಲ್

ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು.

Cross references

ಯೋಹಾನ 17:12

ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ಆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.

Interlinear

Choose Theme