Home Bibles ಯೋಹಾನ 19:21 · ಕನ್ನಡ ಬೈಬಲ್
ಯೋಹಾನ 19:21 · ಕನ್ನಡ ಬೈಬಲ್

ಹೀಗಿರಲಾಗಿ ಯೆಹೂದ್ಯರ ಪ್ರಧಾನಯಾಜಕರು ಪಿಲಾತನಿಗೆ-- ಯೆಹೂದ್ಯರ ಅರಸನೆಂದು ಬರೆಯಬೇಡ; ಆದರೆ--ನಾನೇ ಯೆಹೂದ್ಯರ ಅರಸನಾಗಿದ್ದೇನೆ ಎಂದು ಅವನು ಹೇಳಿದನು ಎಂದು ಬರೆ ಅಂದರು.

Cross references

ಯೋಹಾನ 19:14

ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

ಯೋಹಾನ 19:19

ಇದಲ್ಲದೆ ಪಿಲಾತನು ಒಂದು ಶಿರೋನಾಮವನ್ನು ಬರೆಯಿಸಿ ಅದನ್ನು ಶಿಲುಬೆಯ ಮೇಲೆ ಇರಿಸಿದನು. ಆ ಬರಹವು ಏನಂದರೆ--ಯೆಹೂದ್ಯರ ಅರಸನಾದ ನಜರೇತಿನ ಯೇಸು ಎಂಬದೇ.

Interlinear

Choose Theme