Home Bibles ಯೋಹಾನ 19:32 · ಕನ್ನಡ ಬೈಬಲ್
ಯೋಹಾನ 19:32 · ಕನ್ನಡ ಬೈಬಲ್

ಆಗ ಸೈನಿಕರು ಬಂದು ಆತನ ಜೊತೆಯಲ್ಲಿ ಶಿಲುಬೆಗೆ ಹಾಕಲ್ಪಟ್ಟಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.

Cross references

ಲೂಕ 23:39

ತೂಗುಹಾಕಲ್ಪಟ್ಟಿದ್ದ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ--ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು ನಮ್ಮನ್ನೂ ರಕ್ಷಿಸು ಅಂದನು.

ಯೋಹಾನ 19:18

ಅಲ್ಲಿ ಇಬ್ಬರು ಅಂದರೆ ಆ ಕಡೆಗೊಬ್ಬನನ್ನೂ ಈ ಕಡೆಗೊಬ್ಬನನ್ನು ಮಧ್ಯೆ ಯೇಸುವನ್ನೂ ಇರಿಸಿ ಆತನೊಂದಿಗೆ ಶಿಲುಬೆಗೆ ಹಾಕಿದರು.

Interlinear

Choose Theme