Home Bibles ಯೋಹಾನ 19:33 · ಕನ್ನಡ ಬೈಬಲ್
ಯೋಹಾನ 19:33 · ಕನ್ನಡ ಬೈಬಲ್

ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಆತನು ಆಗಲೇ ಸತ್ತಿರುವದನ್ನು ಕಂಡು ಆತನ ಕಾಲುಗಳನ್ನು ಮುರಿ ಯಲಿಲ್ಲ.

Cross references

ನಿರ್ಗಮಕಾಂಡ 12:46

ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸ ದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಒಂದು ಎಲುಬಾದರೂ ಮುರಿಯಬಾರದು.

1 ಅರಸುಗಳು 18:33

ತರುವಾಯ ಅವನು ಕಟ್ಟಿಗೆಗಳನ್ನು ಇಟ್ಟು ಹೋರಿ ಯನ್ನು ತುಂಡುತುಂಡಾಗಿ ಕಡಿದು ಕಟ್ಟಿಗೆಗಳ ಮೇಲೆ ಇಟ್ಟು--ನೀವು ನಾಲ್ಕು ಮಡಕೆ ನೀರನ್ನು ತುಂಬಿಕೊಂಡು ದಹನಬಲಿಯ ಮೇಲೆಯೂ ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ ಅಂದನು.

ಲೂಕ 8:53

ಆಕೆಯು ಸತ್ತಿದ್ದಾಳೆಂದು ತಿಳಿದಿದ್ದ ರಿಂದ ಅವರು ಆತನನ್ನು ಹಾಸ್ಯಮಾಡಿ ನಕ್ಕರು

Interlinear

Choose Theme