Home Bibles ಯೋಹಾನ 19:42 · ಕನ್ನಡ ಬೈಬಲ್
ಯೋಹಾನ 19:42 · ಕನ್ನಡ ಬೈಬಲ್

ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.

Cross references

ಕೀರ್ತನೆಗಳು 22:15

ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ.

ಯೆಶಾಯ 53:9

ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ.

ಮತ್ತಾಯ 12:40

ಯಾಕಂದರೆ ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ಮಾನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಕುಮಾರನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭ ದಲ್ಲಿರುವನು.

ಯೋಹಾನ 19:14

ಅದು ಪಸ್ಕಕ್ಕೆ ಸಿದ್ಧಮಾಡುವ ದಿನದಲ್ಲಿ ಸುಮಾರು ಆರನೇ ತಾಸಾಗಿತ್ತು; ಅವನು ಯೆಹೂದ್ಯರಿಗೆ--ಇಗೋ, ನಿಮ್ಮ ಅರಸನು ಅಂದನು.

ಯೋಹಾನ 19:20

ಈ ಶಿರೋನಾಮ ವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಯೇಸು ಶಿಲುಬೆಗೆ ಹಾಕಲ್ಪಟ್ಟ ಆ ಸ್ಥಳವು ಆ ಪಟ್ಟಣಕ್ಕೆ ಸವಿಾಪವಾಗಿತ್ತು. ಇದು ಇಬ್ರಿಯ ಗ್ರೀಕ್‌ ಮತ್ತು ಲ್ಯಾಟಿನ್‌ ಭಾಷೆಗಳಲ್ಲಿ ಬರೆಯಲ್ಪಟ್ಟಿತ್ತು.

ಯೋಹಾನ 19:31

ಅದು ಸಿದ್ಧತೆಯ ದಿನವಾದದ್ದರಿಂದ ಸಬ್ಬತ್‌ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರ ದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯರು ಪಿಲಾತನನ್ನು ಬೇಡಿಕೊಂಡರು. (ಯಾಕಂದರೆ ಆ ಸಬ್ಬತ್‌ದಿನವು ವಿಶೇಷವಾದ ದಿನವಾಗಿತ್ತು).

ಯೋಹಾನ 19:41

ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.

ಅಪೋಸ್ತಲರ ಕೃತ್ಯಗಳು 13:29

ಆತನ ವಿಷಯವಾಗಿ ಬರೆಯಲ್ಪಟ್ಟದ್ದೆಲ್ಲವನ್ನು ನೆರ ವೇರಿಸಿದ ಮೇಲೆ ಅವರು ಆತನನ್ನು ಮರದಿಂದ ಇಳಿಸಿ ಸಮಾಧಿಯಲ್ಲಿಟ್ಟರು.

1 ಕೊರಿಂಥದವರಿಗೆ 15:4

ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.

ಕೊಲೊಸ್ಸೆಯವರಿಗೆ 2:12

ಾಪ್ತಿಸ್ಮದಲ್ಲಿ ಆತನೊಂದಿಗೆ ಹೂಣಲ್ಪಟ್ಟು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಕಾರ್ಯದಲ್ಲಿ ನಂಬಿಕೆಯಿಟ್ಟಿರುವದರಿಂದ ನೀವು ಸಹ ಅದರಲ್ಲಿ (ಬಾಪ್ತಿಸ್ಮದಲ್ಲಿ) ಎಬ್ಬಿಸಲ್ಪಟ್ಟಿದ್ದೀರಿ.

Interlinear

Choose Theme