Home Bibles ಯೋಹಾನ 19:8 · ಕನ್ನಡ ಬೈಬಲ್
ಯೋಹಾನ 19:8 · ಕನ್ನಡ ಬೈಬಲ್

ಪಿಲಾತನು ಈ ಮಾತನ್ನು ಕೇಳಿದಾಗ ಇನ್ನೂ ಬಹಳವಾಗಿ ಭಯಪಟ್ಟನು.

Cross references

ಯೋಹಾನ 19:13

ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು.

ಅಪೋಸ್ತಲರ ಕೃತ್ಯಗಳು 14:11

ಪೌಲನು ಮಾಡಿದ್ದನ್ನು ಜನರು ನೋಡಿ--ದೇವತೆಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದು ಬಂದರು ಎಂದು ಲುಕವೋನ್ಯ ಭಾಷೆಯಲ್ಲಿ ತಮ್ಮ ಸ್ವರವೆತ್ತಿ ಕೂಗಿದರು.

Interlinear

Choose Theme