Home Bibles ಯೋಹಾನ 2:17 · ಕನ್ನಡ ಬೈಬಲ್
ಯೋಹಾನ 2:17 · ಕನ್ನಡ ಬೈಬಲ್

ಆಗ ಆತನ ಶಿಷ್ಯರು--ನಿನ್ನ ಆಲಯದ ಆಸಕ್ತಿಯು ನನ್ನನ್ನು ದಹಿಸಿ ಬಿಟ್ಟಿದೆ ಎಂದು ಬರೆದಿರುವದನ್ನು ಜ್ಞಾಪಕಮಾಡಿ ಕೊಂಡರು.

Cross references

ಕೀರ್ತನೆಗಳು 69:9

ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.

ಕೀರ್ತನೆಗಳು 119:139

ನನ್ನ ವೈರಿಗಳು ನಿನ್ನ ವಾಕ್ಯಗಳನ್ನು ಮರೆತುಬಿಡುವದರಿಂದ ನನ್ನ ಆಸಕ್ತಿಯು ನನ್ನನ್ನು ದಹಿಸಿಯದೆ.

Interlinear

Choose Theme