Home Bibles ಯೋಹಾನ 2:20 · ಕನ್ನಡ ಬೈಬಲ್
ಯೋಹಾನ 2:20 · ಕನ್ನಡ ಬೈಬಲ್

ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.

Cross references

1 ಅರಸುಗಳು 6:38

ಹನ್ನೊಂದನೇ ವರುಷದ ಎಂಟನೇ ತಿಂಗಳಾದ ಬೂಲ್‌ ತಿಂಗಳಲ್ಲಿ ಆ ಮನೆಯು ಅದರ ಎಲ್ಲಾ ಭಾಗಗಳಲ್ಲಿಯೂ ಎಲ್ಲಾ ನ್ಯಾಯದ ಪ್ರಕಾರ ಕಟ್ಟಿ ತೀರಿಸಲ್ಪಟ್ಟಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.

ಮತ್ತಾಯ 24:1

ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು.

ಲೂಕ 21:5

ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--

Interlinear

Choose Theme