Home Bibles ☰ Books ಯೋಹಾನ 2:3 · ಕನ್ನಡ ಬೈಬಲ್
ಯೋಹಾನ 2:3 · ಕನ್ನಡ ಬೈಬಲ್

ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.

Cross references

ಕೀರ್ತನೆಗಳು 104:15

ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಸಭಾಪ್ರಸಂಗಿ 10:19

ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.

ಯೆಶಾಯ 24:11

ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

ಮತ್ತಾಯ 26:28

ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.

ಯೋಹಾನ 11:3

ಆದದ ರಿಂದ ಅವನ ಸಹೋದರಿಯರು--ಕರ್ತನೇ, ಇಗೋ, ನೀನು ಪ್ರೀತಿಮಾಡುತ್ತಿರುವವನು ಅಸ್ವಸ್ಥನಾಗಿದ್ದಾನೆ ಎಂದು ಆತನಿಗೆ ಹೇಳಿಕಳುಹಿಸಿದರು.

ಫಿಲಿಪ್ಪಿಯವರಿಗೆ 4:6

ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.

Interlinear

Choose Theme