Home Bibles ಯೋಹಾನ 2:8 · ಕನ್ನಡ ಬೈಬಲ್
ಯೋಹಾನ 2:8 · ಕನ್ನಡ ಬೈಬಲ್

ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.

Cross references

ಸಾಮೇತಿಗಳು 3:5

ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.

ಸಭಾಪ್ರಸಂಗಿ 9:6

ಅವರ ಪ್ರೀತಿಯೂ ದ್ವೇಷವೂ ಹೊಟ್ಟೇಕಿಚ್ಚೂ ಸಹ ಈಗ ಅಳಿದು ಹೋಗಿವೆ. ಸೂರ್ಯನ ಕೆಳಗೆ ಆಗುವ ಯಾವ ದರಲ್ಲೂ ಎಂದಿಗೂ ಅವರಿಗೆ ಪಾಲು ಇಲ್ಲ.

ಯೋಹಾನ 2:9

ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು

ರೋಮಾಪುರದವರಿಗೆ 13:7

ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.

Interlinear

Choose Theme