Home Bibles ಯೋಹಾನ 20:10 · ಕನ್ನಡ ಬೈಬಲ್
ಯೋಹಾನ 20:10 · ಕನ್ನಡ ಬೈಬಲ್

ತರು ವಾಯ ಆ ಶಿಷ್ಯರು ತಮ್ಮ ಸ್ವಂತ ಮನೆಗೆ ಹೊರಟು ಹೋದರು.

Cross references

ಯೋಹಾನ 7:53

ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

ಯೋಹಾನ 16:32

ಇಗೋ, ಒಬ್ಬೊಬ್ಬನು ತನ್ನ ತನ್ನ ಸ್ಥಳಕ್ಕೆ ಚದರಿ ಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಗಳಿಗೆ ಬರುವದು. ಹೌದು, ಈಗಲೇ ಬಂದಿದೆ. ಆದಾಗ್ಯೂ ನಾನು ಒಂಟಿಗನಲ್ಲ; ತಂದೆಯು ನನ್ನ ಸಂಗಡ ಇದ್ದಾನೆ.ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.

Interlinear

Choose Theme