Home Bibles ಯೋಹಾನ 20:14 · ಕನ್ನಡ ಬೈಬಲ್
ಯೋಹಾನ 20:14 · ಕನ್ನಡ ಬೈಬಲ್

ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ.

Cross references

ಆದಿಕಾಂಡ 42:8

ಯೋಸೇಫನು ತನ್ನ ಸಹೋದರರನ್ನು ಗುರುತಿಸಿದಾಗ್ಯೂ ಅವರು ಅವನನ್ನು ಗುರುತಿಸಲಿಲ್ಲ.

ಪರಮಗೀತ 3:3

ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.

ಮತ್ತಾಯ 28:9

ಅವರು ಆತನ ಶಿಷ್ಯರಿಗೆ ತಿಳಿಸು ವದಕ್ಕೆ ಹೋಗುತ್ತಿದ್ದಾಗ ಇಗೋ, ಯೇಸು ಅವರನ್ನು ಸಂಧಿಸಿ--ಶುಭವಾಗಲಿ ಅಂದನು. ಆಗ ಅವರು ಬಂದು ಆತನ ಪಾದಗಳನ್ನು ಹಿಡಿದು ಆತನನ್ನು ಆರಾಧಿಸಿದರು.

ಮಾರ್ಕ 16:9

ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.

ಮಾರ್ಕ 16:12

ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಆತನು ಅವರಿಗೆ ಬೇರೊಂದು ರೂಪದಲ್ಲಿ ಕಾಣಿಸಿಕೊಂಡನು.

ಲೂಕ 4:30

ಆದರೆ ಆತನು ಅವರ ಮಧ್ಯದಿಂದ ಹಾದು ಹೊರಟು ಹೋದನು.

ಲೂಕ 24:16

ಆದರೆ ಅವರ ಕಣ್ಣುಗಳು ಮುಚ್ಚಿದ್ದರಿಂದ ಅವರು ಆತನ ಗುರುತನ್ನು ತಿಳಿಯಲಿಲ್ಲ.

ಲೂಕ 24:31

ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು.

ಯೋಹಾನ 8:59

ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.

ಯೋಹಾನ 21:4

ಬೆಳಗಾದಾಗ ಯೇಸು ದಡದಲ್ಲಿ ನಿಂತಿದ್ದನು. ಆದರೆ ಆತನು ಯೇಸು ಎಂದು ಶಿಷ್ಯರು ತಿಳಿಯಲಿಲ್ಲ.

Interlinear

Choose Theme