Home Bibles ಯೋಹಾನ 20:4 · ಕನ್ನಡ ಬೈಬಲ್
ಯೋಹಾನ 20:4 · ಕನ್ನಡ ಬೈಬಲ್

ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.

Cross references

ಲೇವ್ಯಕಾಂಡ 13:30

ಆಗ ಯಾಜಕನು ಆ ವ್ಯಾಧಿಯನ್ನು ನೋಡಬೇಕು. ಇಗೋ, ಅದು ನೋಡುವದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು; ಅದು ಒಣಗಿದ ಇಸಬಾಗಿರುವದು. ಅದು ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ಇರುವ ಕುಷ್ಠವಾಗಿದೆ.

2 ಸಮುವೇಲ 18:23

ಆಗ ಅಹೀಮಾಚನು ಬೈಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.

1 ಕೊರಿಂಥದವರಿಗೆ 9:24

ರಂಗಸ್ಥಾನದಲ್ಲಿ ಓಡುವವರೆಲ್ಲರೂ ಓಡುತ್ತಾರಾ ದರೂ ಒಬ್ಬನು ಮಾತ್ರ ಬಹುಮಾನವನ್ನು ಹೊಂದುತ್ತಾ ನೆಂಬದು ನಿಮಗೆ ತಿಳಿಯದೋ? ಅವರಂತೆ ನೀವೂ ಬಹುಮಾನವನ್ನು ಪಡಕೊಳ್ಳಬೇಕೆಂತಲೇ ಓಡಿರಿ.

2 ಕೊರಿಂಥದವರಿಗೆ 8:12

ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.

Interlinear

Choose Theme