ಯೋಹಾನ 20:5 · ಕನ್ನಡ ಬೈಬಲ್
ಅವನು ಬೊಗ್ಗಿಕೊಂಡು ಒಳಗೆ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವದನ್ನು ಕಂಡನು. ಆದಾಗ್ಯೂ ಅವನು ಒಳಗೆ ಹೋಗಲಿಲ್ಲ.
Cross references
ಯೋಹಾನ 11:44
ಆಗ ಪ್ರೇತ ವಸ್ತ್ರಗಳಿಂದ ಕೈಕಾಲುಗಳನ್ನು ಕಟ್ಟಿದ್ದ ಆ ಸತ್ತವನು ಹೊರಗೆ ಬಂದನು. ಅವನ ಮುಖವು ವಸ್ತ್ರ ದಿಂದ ಸುತ್ತಲ್ಪಟ್ಟಿತ್ತು; ಯೇಸು ಅವರಿಗೆ--ಅವನನ್ನು ಬಿಚ್ಚಿರಿ, ಅವನು ಹೋಗಲಿ ಎಂದು ಹೇಳಿದನು.
ಯೋಹಾನ 19:40
ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು.
ಯೋಹಾನ 20:11
ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ