Home Bibles ಯೋಹಾನ 21:10 · ಕನ್ನಡ ಬೈಬಲ್
ಯೋಹಾನ 21:10 · ಕನ್ನಡ ಬೈಬಲ್

ಯೇಸು ಅವರಿಗೆ--ನೀವು ಈಗ ಹಿಡಿದ ವಿಾನುಗಳಲ್ಲಿ ಕೆಲ ವನ್ನು ತನ್ನಿರಿ ಅಂದನು.

Cross references

ಲೂಕ 24:41

ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರು ವಾಗ ಆತನು ಅವರಿಗೆ--ನಿಮ್ಮಲ್ಲಿ ಆಹಾರವೇನಾದರೂ ಇದೆಯೋ ಎಂದು ಕೇಳಿದನು.

ಯೋಹಾನ 21:9

ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.

Interlinear

Choose Theme