Home Bibles ಯೋಹಾನ 21:13 · ಕನ್ನಡ ಬೈಬಲ್
ಯೋಹಾನ 21:13 · ಕನ್ನಡ ಬೈಬಲ್

ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಕೊಟ್ಟನು; ಹಾಗೆಯೇ ವಿಾನನ್ನೂ ಕೊಟ್ಟನು.

Cross references

ಲೂಕ 24:42

ಅವರು ಆತನಿಗೆ ಒಂದು ತುಂಡು ಸುಟ್ಟವಿಾನನ್ನು ಮತ್ತು ಒಂದು ಜೇನು ಹುಟ್ಟನ್ನು ಕೊಟ್ಟರು.

ಯೋಹಾನ 21:9

ಅವರು ದಡಕ್ಕೆ ಬಂದ ಕೂಡಲೆ ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ವಿಾನುಗಳನ್ನೂ ರೊಟ್ಟಿಯನ್ನೂ ಕಂಡರು.

ಅಪೋಸ್ತಲರ ಕೃತ್ಯಗಳು 10:41

ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

Interlinear

Choose Theme