Home Bibles ಯೋಹಾನ 21:14 · ಕನ್ನಡ ಬೈಬಲ್
ಯೋಹಾನ 21:14 · ಕನ್ನಡ ಬೈಬಲ್

ಯೇಸು ಸತ್ತವರೊಳಗಿಂದ ಎದ್ದ ಮೇಲೆ ತನ್ನ ಶಿಷ್ಯರಿಗೆ ತನ್ನನ್ನು ತೋರಿಸಿಕೊಂಡದ್ದು ಇದು ಮೂರನೆಯ ಸಾರಿ.

Cross references

ಯೋಹಾನ 20:19

ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.

ಯೋಹಾನ 20:26

ತಿರಿಗಿ ಎಂಟು ದಿವಸಗಳಾದ ಮೇಲೆ ಆತನ ಶಿಷ್ಯರು ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು--ನಿಮಗೆ ಸಮಾಧಾನ ವಾಗಲಿ ಅಂದನು.

Interlinear

Choose Theme