Home Bibles ಯೋಹಾನ 4:11 · ಕನ್ನಡ ಬೈಬಲ್
ಯೋಹಾನ 4:11 · ಕನ್ನಡ ಬೈಬಲ್

ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?

Cross references

ಯೋಹಾನ 3:4

ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

1 ಕೊರಿಂಥದವರಿಗೆ 2:14

ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.

Interlinear

Choose Theme