ಯೋಹಾನ 4:2 · ಕನ್ನಡ ಬೈಬಲ್
(ಆದಾಗ್ಯೂ ಬಾಪ್ತಿಸ್ಮ ಮಾಡಿಸು ತ್ತಿದ್ದಾತನು ಯೇಸು ತಾನೇ ಅಲ್ಲ, ಆದರೆ ಆತನ ಶಿಷ್ಯರು ಮಾಡಿಸುತ್ತಿದ್ದರು).
Cross references
ಅಪೋಸ್ತಲರ ಕೃತ್ಯಗಳು 10:48
ಅವರು ಕರ್ತನ ಹೆಸರಿನಲ್ಲಿ ಬಾಪ್ತಿಸ್ಮ ಹೊಂದುವಂತೆ ಅಪ್ಪಣೆಕೊಟ್ಟನು. ಅಮೇಲೆ ಅವನು ಇನ್ನೂ ಕೆಲವು ದಿವಸ ಇರಬೇಕೆಂದು ಅವರು ಬೇಡಿಕೊಂಡರು.
1 ಕೊರಿಂಥದವರಿಗೆ 1:13
ಕ್ರಿಸ್ತನು ವಿಭಾಗವಾಗಿದ್ದಾನೋ? ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡವನು ಪೌಲನೋ? ನೀವು ಪೌಲನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿಸಿಕೊಂಡಿರೋ?