Home Bibles ಯೋಹಾನ 4:27 · ಕನ್ನಡ ಬೈಬಲ್
ಯೋಹಾನ 4:27 · ಕನ್ನಡ ಬೈಬಲ್

ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಆ ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.

Cross references

ಲೂಕ 7:39

ಆಗ ಆತನನ್ನು ಕರೆದ ಫರಿಸಾಯನು ಅದನ್ನು ನೋಡಿ ತನ್ನೊಳಗೆ--ಈ ಮನುಷ್ಯನು ಒಬ್ಬ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿದ್ದವಳು ಯಾರು ಎಂದೂ ಎಂಥತರವಾದ ಹೆಂಗಸು ಎಂದೂ ತಿಳಿದುಕೊಳ್ಳುತ್ತಿದ್ದನು; ಯಾಕಂದರೆ ಅವಳು ಒಬ್ಬ ಪಾಪಿ ಎಂದು ತನ್ನೊಳಗೆ ಅಂದು ಕೊಂಡನು.

ಯೋಹಾನ 4:8

(ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು).

Interlinear

Choose Theme