Home Bibles ಯೋಹಾನ 4:35 · ಕನ್ನಡ ಬೈಬಲ್
ಯೋಹಾನ 4:35 · ಕನ್ನಡ ಬೈಬಲ್

ನೀವು--ಸುಗ್ಗಿಯು ಬರುವದಕ್ಕೆ ಇನ್ನೂ ನಾಲ್ಕು ತಿಂಗಳುಗಳು ಇವೆಯೆಂದು ಹೇಳುತ್ತೀರಲ್ಲವೋ? ಮತ್ತು--ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ, ಯಾಕಂದರೆ ಅವು ಈಗಾ ಗಲೇ ಬೆಳ್ಳಗಾಗಿ ಕೊಯ್ಲಿಗೆ ಬಂದವೆ ಎಂದು ನಾನು ನಿಮಗೆ ಹೇಳುತ್ತೇನೆ.

Cross references

ಮತ್ತಾಯ 9:37

ಆಗ ಆತನು ತನ್ನ ಶಿಷ್ಯ ರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ.ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.

ಲೂಕ 10:2

ಆತನು ಅವರಿಗೆ--ಬೆಳೆಯು ನಿಜವಾಗಿಯೂ ಬಹಳ; ಆದರೆ ಕೆಲಸದವರು ಸ್ವಲ್ಪ; ಆದದರಿಂದ ಬೆಳೆಯ ಯಜಮಾನನು ತನ್ನ ಬೆಳೆಗೆ ಕೆಲಸದವರನ್ನು ಕಳುಹಿಸಬೇಕೆಂದು ನೀವು ಪ್ರಾರ್ಥನೆಮಾಡಿರಿ.

ಯೋಹಾನ 4:30

ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು.

Interlinear

Choose Theme