ಯೋಹಾನ 4:37 · ಕನ್ನಡ ಬೈಬಲ್
ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ.
Cross references
ನ್ಯಾಯಾಧಿಪತಿಗಳು 6:3
ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
ಯೋಬ 31:8
ನಾನು ಬಿತ್ತುವದನ್ನು ಬೇರೊಬ್ಬನು ತಿನ್ನಲಿ; ಹೌದು, ನನ್ನ ಸಂತತಿಯು ನಿರ್ಮೂಲವಾಗಲಿ.
ಮೀಕ 6:15
ನೀನು ಬೀಜ ಬಿತ್ತಿ ಕೊಯ್ಯದೆ ಇರುವಿ; ಇಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವಿ; ದ್ರಾಕ್ಷಾರಸ ಮಾಡಿ ಕುಡಿಯದೆ ಇರುವಿ.ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಲೂಕ 19:21
ಯಾಕಂದರೆ ನೀನು ಕಠಿಣವಾದ ಮನುಷ್ಯನು ಎಂದು ನಾನು ನಿನಗೆ ಭಯಪಟ್ಟೆನು; ನೀನು ಇಡದೆ ಇರುವದನ್ನು ತಕ್ಕೊಳ್ಳು ವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ ಅಂದನು.