Home Bibles ಯೋಹಾನ 4:51 · ಕನ್ನಡ ಬೈಬಲ್
ಯೋಹಾನ 4:51 · ಕನ್ನಡ ಬೈಬಲ್

ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.

Cross references

1 ಅರಸುಗಳು 17:23

ಆಗ ಎಲೀಯನು ಹುಡುಗನನ್ನು ಎತ್ತಿಕೊಂಡು ಉಪ್ಪರಿಗೆ ಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು ಅವನನ್ನು ಅವನ ತಾಯಿಗೆ ಕೊಟ್ಟನು. ಅವನುನೋಡು, ನಿನ್ನ ಮಗನು ಜೀವದಿಂದಿದ್ದಾನೆಂದು ಎಲೀ ಯನು ಹೇಳಿದನು.ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.

ಯೋಹಾನ 4:50

ಯೇಸು ಅವನಿಗೆ--ನೀನು ಹೋಗು, ನಿನ್ನ ಮಗನು ಬದುಕಿರುತ್ತಾನೆ ಅಂದನು. ಮತ್ತು ಆ ಮನುಷ್ಯನು ಯೇಸು ಹೇಳಿದ ಮಾತನ್ನು ನಂಬಿ ಹೊರಟುಹೋದನು.

ಯೋಹಾನ 4:53

ಹೀಗೆ--ನಿನ್ನ ಮಗನು ಬದುಕುತ್ತಾನೆ ಎಂದು ಯೇಸು ತನಗೆ ಹೇಳಿದ ಗಳಿಗೆಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು ತಾನೂ ತನ್ನ ಮನೆಯವರೆಲ್ಲರೂ ನಂಬಿದರು.ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಮೇಲೆ ತಿರಿಗಿ ಮಾಡಿದ ಎರಡನೆಯ ಅದ್ಭುತಕಾರ್ಯವು ಇದಾಗಿದೆ.

Interlinear

Choose Theme