Home Bibles ☰ Books ಯೋಹಾನ 5:11 · ಕನ್ನಡ ಬೈಬಲ್
ಯೋಹಾನ 5:11 · ಕನ್ನಡ ಬೈಬಲ್

ಅವನು ಪ್ರತ್ಯುತ್ತರವಾಗಿ ಅವರಿಗೆ--ನನ್ನನ್ನು ಸ್ವಸ್ಥ ಮಾಡಿದಾತನೇ--ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಎಂದು ನನಗೆ ಹೇಳಿದ್ದಾನೆ ಅಂದನು.

Cross references

ಮಾರ್ಕ 2:9

ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

ಯೋಹಾನ 9:12

ಆಗ ಅವರು ಅವನಿಗೆ--ಅವನು ಎಲ್ಲಿದ್ದಾನೆ? ಅಂದಾಗ ಅವನು--ನನಗೆ ಗೊತ್ತಿಲ್ಲ ಅಂದನು;

ಯೋಹಾನ 9:16

ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ

Interlinear

Choose Theme