Home Bibles ಯೋಹಾನ 5:31 · ಕನ್ನಡ ಬೈಬಲ್
ಯೋಹಾನ 5:31 · ಕನ್ನಡ ಬೈಬಲ್

ನನ್ನನ್ನು ಕುರಿತು ನಾನೇ ಸಾಕ್ಷಿ ಹೇಳುವದಾದರೆ ನನ್ನ ಸಾಕ್ಷಿಯು ನಿಜವಾದದ್ದಲ್ಲ.

Cross references

ಸಾಮೇತಿಗಳು 27:2

ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.

ಯೋಹಾನ 8:13

ಆದಕಾರಣ ಫರಿಸಾಯರು ಆತ ನಿಗೆ--ನಿನ್ನ ವಿಷಯವಾಗಿ ನೀನೇ ಸಾಕ್ಷಿಕೊಡುತ್ತೀ; ನಿನ್ನ ಸಾಕ್ಷಿಯು ನಿಜವಲ್ಲ ಎಂದು ಹೇಳಿದರು.

ಯೋಹಾನ 8:54

ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.

ಪ್ರಕಟನೆ 3:14

ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್‌ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ,

Interlinear

Choose Theme