Home Bibles ಯೋಹಾನ 6:10 · ಕನ್ನಡ ಬೈಬಲ್
ಯೋಹಾನ 6:10 · ಕನ್ನಡ ಬೈಬಲ್

ಆಗ ಯೇಸು--ಜನರನ್ನು ಕೂಡ್ರಿಸಿರಿ ಅಂದನು. ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು.

Cross references

ಮತ್ತಾಯ 14:18

ಆತನು--ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.

ಮತ್ತಾಯ 15:35

ಆಗ ಜನಸಮೂಹವು ನೆಲದ ಮೇಲೆ ಕೂತುಕೊಳ್ಳ ಬೇಕೆಂದು ಆತನು ಅಪ್ಪಣೆಕೊಟ್ಟನು.

ಮಾರ್ಕ 6:39

ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು.

ಮಾರ್ಕ 8:6

ಆಗ ಜನರು ನೆಲದ ಮೇಲೆ ಕೂತುಕೊಳ್ಳುವಂತೆ ಆತನು ಅಪ್ಪಣೆ ಕೊಟ್ಟು ಆ ಏಳು ರೊಟ್ಟಿಗಳನ್ನು ತಕ್ಕೊಂಡು ಸ್ತೋತ್ರ ಮಾಡಿ ಮುರಿದು ಜನರಿಗೆ ಹಂಚುವದಕ್ಕಾಗಿ ತನ್ನ ಶಿಷ್ಯರಿಗೆ ಕೊಟ್ಟನು; ಅವರು ಜನರಿಗೆ ಹಂಚಿದರು.

ಲೂಕ 9:14

ಯಾಕಂದರೆ ಅವರು ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಇದ್ದರು. ಆಗ ಆತನು ತನ್ನ ಶಿಷ್ಯ ರಿಗೆ--ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂಡ್ರಿಸಿರಿ ಅಂದನು.

Interlinear

Choose Theme