Home Bibles ಯೋಹಾನ 6:23 · ಕನ್ನಡ ಬೈಬಲ್
ಯೋಹಾನ 6:23 · ಕನ್ನಡ ಬೈಬಲ್

(ಆದಾಗ್ಯೂ ಕರ್ತನು ಸ್ತೋತ್ರ ಮಾಡಿದ ನಂತರ ಅವರು ರೊಟ್ಟಿಯನ್ನು ತಿಂದ ಸ್ಥಳದ ಸವಿಾಪಕ್ಕೆ ತಿಬೇರಿಯದಿಂದ ಬೇರೆ ದೋಣಿಗಳು ಬಂದವು).

Cross references

ಯೋಹಾನ 6:1

ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.

ಯೋಹಾನ 6:11

ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು; ಅವರು ಕುಳಿತುಕೊಂಡವರಿಗೆ ಹಂಚಿ ದರು; ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು.

Interlinear

Choose Theme