Home Bibles ಯೋಹಾನ 7:21 · ಕನ್ನಡ ಬೈಬಲ್
ಯೋಹಾನ 7:21 · ಕನ್ನಡ ಬೈಬಲ್

ಯೇಸು ಪ್ರತ್ಯುತ್ತರ ವಾಗಿ ಅವರಿಗೆ--ನಾನು ಒಂದು ಕ್ರಿಯೆಯನ್ನು ಮಾಡಿ ದೆನು; ಅದಕ್ಕೆ ನೀವೆಲ್ಲರು ಆಶ್ಚರ್ಯಪಡುತ್ತೀ

Cross references

ಯೋಹಾನ 5:2

ಯೆರೂಸಲೇಮಿನಲ್ಲಿ ಕುರಿ ಮಾರುವ ಸ್ಥಳದ ಹತ್ತಿರದಲ್ಲಿ ಒಂದು ಕೊಳವಿದೆ; ಇದು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯ ಲ್ಪಡುತ್ತದೆ. ಅದಕ್ಕೆ ಐದು ದ್ವಾರಾಂಗಳಗಳಿವೆ.

ಯೋಹಾನ 7:23

ಒಬ್ಬ ಮನುಷ್ಯನು ಮೋಶೆಯ ನ್ಯಾಯಪ್ರಮಾಣವನ್ನು ವಿಾರದ ಹಾಗೆ ಸಬ್ಬತ್‌ ದಿನ ದಲ್ಲಿ ಸುನ್ನತಿಯನ್ನು ಮಾಡಿಸಿಕೊಂಡರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್‌ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥ ಮಾಡಿದ್ದಕ್ಕೆ ನನ್ನ ಮೇಲೆ ನೀವು ಕೋಪಗೊಳ್ಳು ತ್ತೀರೋ?

Interlinear

Choose Theme