ಯೋಹಾನ 7:50 · ಕನ್ನಡ ಬೈಬಲ್
ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.)
Cross references
ಕೀರ್ತನೆಗಳು 94:16
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
ಯೋಹಾನ 3:1
ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
ಯೋಹಾನ 19:39
ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು.