Home Bibles ಯೋಹಾನ 7:53 · ಕನ್ನಡ ಬೈಬಲ್
ಯೋಹಾನ 7:53 · ಕನ್ನಡ ಬೈಬಲ್

ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.

Cross references

ಯೋಬ 5:12

ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.

ಕೀರ್ತನೆಗಳು 33:10

ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.

ಕೀರ್ತನೆಗಳು 76:5

ಬಲವಾದ ಹೃದಯ ದವರು ಕೊಳ್ಳೆ ಮಾಡಲ್ಪಟ್ಟಿದ್ದಾರೆ, ತೂಕಡಿಸಿ ನಿದ್ರೆ ಹೋಗಿದ್ದಾರೆ; ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗ ಳನ್ನು ಕಂಡುಕೊಳ್ಳಲಿಲ್ಲ.

ಕೀರ್ತನೆಗಳು 76:10

ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.

ಅಪೋಸ್ತಲರ ಕೃತ್ಯಗಳು 21:6

ಆಗ ನಾವು ಒಬ್ಬರನ್ನೊಬ್ಬರು ಬಿಟ್ಟು ಹಡಗನ್ನು ಹತ್ತಿದಾಗ ಅವರು ತಮ್ಮ ಮನೆಗೆ ಹಿಂತಿರುಗಿದರು.

Interlinear

Choose Theme